Bible Versions
Bible Books

Exodus 15:22 (ISAIAH_14_1)

Versions

KNV   ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.
ERVKN   ಮೋಶೆಯು ಇಸ್ರೇಲರನ್ನು ಕೆಂಪುಸಮುದ್ರದಿಂದ ಮುನ್ನಡೆಸಿದನು. ಅವರು ಶೂರಿನ ಅರಣ್ಯದೊಳಗೆ ಹೋದರು. ಅವರು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಜನರಿಗೆ ಎಲ್ಲಿಯೂ ನೀರು ಸಿಕ್ಕಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us