Versions
KNV ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.
ERVKN ಆ ಬಳಿಕ ಅವರು ಮಾರಾ ಎಂಬ ಸ್ಥಳವನ್ನು ತಲುಪಿದರು. ಅಲ್ಲಿ ನೀರಿತ್ತು. ಆದರೆ ಅವರು ಆ ನೀರನ್ನು ಕುಡಿಯಲಾಗಲಿಲ್ಲ. ಯಾಕೆಂದರೆ ಅದು ಬಹು ಕಹಿಯಾಗಿತ್ತು. (ಆದಕಾರಣವೇ ಆ ಸ್ಥಳಕ್ಕೆ ‘ಮಾರಾ’ ಎಂಬುದಾಗಿ ಹೆಸರು ಕೊಡಲ್ಪಟ್ಟಿತ್ತು.)