Versions
KNV ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು.
ERVKN ಮೋಶೆಯು ಯೆಹೋವನಿಗೆ ಪ್ರಾರ್ಥಿಸಲು ಆತನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಮೋಶೆಯು ಆ ಗಿಡವನ್ನು ನೀರಿನಲ್ಲಿ ಹಾಕಿದಾಗ ಕಹಿನೀರು ಸಿಹಿ ನೀರಾಯಿತು. ಆ ಸ್ಥಳದಲ್ಲಿ ಯೆಹೋವನು ಅವರಿಗಾಗಿ ನಿಯಮವನ್ನು ಮಾಡಿದನು. ಯೆಹೋವನು ಅವರ ನಂಬಿಕೆಯನ್ನು ಸಹ ಪರೀಕ್ಷಿಸಿದನು.