Versions
KNV ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು.
ERVKN ಆದುದರಿಂದ ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ನಾನು ಎದೋಮನುಐ ಶಿಕ್ಷಿಸುವೆನು. ಎದೋಮಿನ ಜನರನೂಐ ಪ್ರಾಣಿಗಳನೂಐ ನಾಶಮಾಡುವೆನು. ತೇಮಾನಿನಿಂದ ಹಿಡಿದು ದೆದಾನ್ತನಕ ಆ ದೇಶವನೆಐಲ್ಲಾ ನಾಶಮಾಡುವೆನು. ಎದೋಮ್ಯರು ರಣರಂಗದಲ್ಲಿ ಸಾಯುವರು.