Versions
KNV ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು.
ERVKN ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಫಿಲಿಷ್ಟಿಯರು ಸೇಡನುಐ ತೀರಿಸಿಕೊಂಡಿದ್ದಾರೆ. ಅವರು ಆವೇಶದಿಂದ ತಿರಸ್ಕರಿಸಿ ಸೇಡನುಐ ತೀರಿಸಿಕೊಂಡಿದ್ದಾರೆ. ಅವರು ತಮ್ಮ ದೀರ್ಘಕಾಲದ ದೆಬಷದಿಂದ ನಾಶವು ಘರುವಂತೆ ಮಾಡಿದ್ದಾರೆ.”