Bible Versions
Bible Books

Ezekiel 26:10 (ISAIAH_14_1)

Versions

KNV   ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು.
ERVKN   ಅವನ ಕುದುರೆಗಳ ಗೊರಸುಗಳಿಂದ ಹೊರಟ ಧೂಳು ನಿನಐನುಐ ಮುಚ್ಚಿಬಿಡುವದು. ಅವರ ರಥ, ಗಾಡಿ ಕುದುರೆಗಳ ಶಘ್ದದಿಂದ ನಿನಐ ಗೋಡೆಗಳು ನಡುಗುವವು. ಕೋಟೆಗೋಡೆಗಳು ಕೆಡವಲ್ಪಡುವದರಿಂದ ಅವರು ನಗರದೊಳಗೆ ನುಗ್ಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us