Versions
KNV ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು.
ERVKN ಇದು ನನಐ ಒಡೆಯನಾದ ಯೆಹೋವನ ನುಡಿ. “ತೂರ್, ನಾನು ನಿನಐನುಐ ನಾಶಮಾಡುವೆನು. ಆಗ ನೀನು ಘರಿದಾದ ನಗರವಾಗಿರುವಿ. ಯಾರೂ ಅಲ್ಲಿ ವಾಸ ಮಾಡುವದಿಲ್ಲ. ನಿನಐ ಮೇಲೆ ಸಮುದ್ರವು ತುಂಘುವಂತೆ ಮಾಡುವೆನು. ಆ ಮಹಾಸಾಗರವು ನಿನಐನುಐ ಮುಚ್ಚಿಬಿಡುವದು.