Versions
KNV ತೂರಿಗೆ ಹೇಳು--ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳಿಗೆ ಜನರ ವ್ಯಾಪಾರವನ್ನು ನಡಿಸುವ ವಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಓ ತೂರೇ, ನಾನು ಪೂರ್ಣ ಸೌಂದರ್ಯವಂತಳೆಂದು ನೀನು ಹೇಳಿದ್ದೀ.
ERVKN ಅದರ ಘಗ್ಗೆ ಈ ರೀತಿಯಾಗಿ ಹೇಳು: “‘ತೂರೇ, ನೀನು ಸಮುದ್ರಕ್ಕೆ ಙಾಗಿಲು. ಅನೇಕ ದೇಶಗಳಿಗೆ ನೀನು ವ್ಯಾಪಾರಿ. ಕರಾವಳಿಯ ಅನೇಕ ದೇಶಗಳಿಗೆ ನೀನು ಪ್ರಯಾಣಿಸುವಿ.’ ನನಐ ಒಡೆಯನಾದ ಯೆಹೋವನು ಇದನುಐ ಹೇಳಿದ್ದಾನೆ. ‘ತೂರೇ, ನೀನು ಅತಿ ಸುಂದರಿಯೆಂದು ಭಾವಿಸಿದ್ದೀ. ನೀನು ಪರಿಪೂರ್ಣ ಸುಂದರಿಯೆಂದು ತಿಳಿದಿದ್ದೀ.