Versions
KNV ನಾನು ಬಾಬೆಲಿನ ಅರಸನ ತೋಳುಗಳಿಗೆ ಬಲ ಕೊಡುವೆನು, ಫರೋಹನ ತೋಳುಗಳು ಬಿದ್ದು ಹೋಗುವವು; ಯಾವಾಗ ನಾನು ನನ್ನ ಕತ್ತಿಯನ್ನು ಬಾಬೆಲಿನ ಅರಸನ ಕೈಗೆ ಕೊಡುವೆನೋ ಅದನ್ನು ಐಗುಪ್ತದೇಶದಿಂದ ಹೊರಗೆ ಚಾಚುವೆನೋ ಆಗ ನಾನೇ ಕರ್ತನೆಂದು ಅವರಿಗೆ ಗೊತ್ತಾಗುವದು.
ERVKN ನಾನು ಙಾಬಿಲೋನಿನ ರಾಜನ ಕೈಗಳನುಐ ಘಲಪಡಿಸುವೆನು. ಫರೋಹನ ಕೈಗಳು ಜೋಲುಬೀಳುವವು. ಆಗ ಅವರು ನಾನೇ ಯೆಹೋವನೆಂದು ತಿಳಿಯುವರು. “ನನಐ ಖಡ್ಗವನುಐ ನಾನು ಙಾಬಿಲೋನ್ ರಾಜನ ಕೈಗಳಲ್ಲಿ ಇಡುವೆನು. ಆಗ ಅವನು ಈಜಿಪ್ಟಿನ ಕಡೆಗೆ ಅದನುಐ ಚಾಚುವನು.