Bible Versions
Bible Books

Ezekiel 48:10 (ISAIAH_14_1)

Versions

KNV   ಅವರಿಗಾಗಿ ಅಂದರೆ ಯಾಜಕರಿಗಾಗಿ ಪರಿಶುದ್ಧ ಕಾಣಿಕೆ ಇರಬೇಕು, ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು; ಅದರ ಮಧ್ಯದಲ್ಲಿ ಕರ್ತನ ಪರಿಶುದ್ಧ ಸ್ಥಳವೂ ಇರಬೇಕು.
ERVKN   ವಿಶೇಷವಾದ ಭೂಮಿಯನುಐ ವಿಭಾಗಿಸಿ ಯಾಜಕರಿಗೆ ಮತ್ತು ಲೇವಿಯರಿಗೆ ಕೊಡಲಾಗುವುದು. “ಯಾಜಕರು ಪ್ರದೇಶದ ಒಂದು ಭಾಗವನುಐ ಪಡೆದುಕೊಳ್ಳುವರು. ಭಾಗದ ಉದ್ದವು ಉತ್ತರದಿಕ್ಕಿಗೆ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳ ಅಗಲವಾಗಿಯೂ ಪೂರ್ವಕ್ಕೆ ಹತ್ತು ಸಾವಿರ ಮೊಳ ಅಗಲವಾಗಿಯೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರುತ್ತದೆ. ಯೆಹೋವನ ಆಲಯವು ಪ್ರದೇಶದ ಮಧ್ಯದಲ್ಲಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us