Bible Versions
Bible Books

Ezekiel 48:11 (ISAIAH_14_1)

Versions

KNV   ಇದು ನನ್ನ ಆಜ್ಞೆಯಂತೆ ನಡಕೊಂಡ ಇಸ್ರಾಯೇಲಿನ ಮಕ್ಕಳು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ತಪ್ಪಿಹೋಗದೆ ಇದ್ದಂತ ಚಾದೋ ಕನ ಕುಮಾರರಲ್ಲಿ ಪರಿಶುದ್ಧ ಮಾಡಲ್ಪಟ್ಟ ಯಾಜಕರ ದಾಗಿರಬೇಕು;
ERVKN   ಭೂಮಿಯು ಚಾದೋಕನ ಸಂತತಿಯವರಿಗಿರುವದು. ಜನರು ನನಐ ಪರಿಶುದ್ಧ ಯಾಜಕರಾಗಿ ಆರಿಸಲ್ಪಟ್ಟಿರುತ್ತಾರೆ. ಯಾಕೆಂದರೆ ಇಸ್ರೇಲಿನ ಇತರ ಜನರು ನನಐನುಐ ಬಿಟ್ಟು ತೊಲಗಿದರೂ ಇವರು ನನಗೆ ಸೇವೆ ಮಾಡುವದನುಐ ಮುಂದುವರಿಸುತ್ತಿದ್ದರು. ಲೇವಿಕುಲದ ಜನರಂತೆ ಚಾದೋಕನ ಸಂತತಿಯವರು ನನಐನುಐ ಬಿಟ್ಟು ಹೋಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us