Versions
KNV ಕಾಣಿಕೆಯ ಎಲ್ಲಾ ಸ್ಥಳವು ಇಪ್ಪ ತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು; ನೀವು ಪರಿಶುದ್ಧ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸ್ವಾಸ್ತ್ಯದ ಸಂಗಡ ಅರ್ಪಿಸಬೇಕು.
ERVKN “ವಿಶೇಷವಾದ ಈ ಭೂಪ್ರದೇಶವು ಚೌಕವಾಗಿರುವದು. ಇದರ ಉದ್ದ ಮತ್ತು ಇಪ್ಪತ್ತೈದು ಸಾವಿರ ಮೊಳ ಅಗಲ ಇಪ್ಪತ್ತೈದು ಸಾವಿರ ಮೊಳ. ಈ ಪ್ರದೇಶವನುಐ ನೀನು ಅದರ ವಿಶೇಷವಾದ ಕಾರ್ಯಗಳಿಗಾಗಿ ಮೀಸಲಾಗಿಡಙೇಕು. ಅದರ ಒಂದು ಭಾಗವು ಯಾಜಕರಿಗಾಗಿರುತ್ತದೆ. ಇನೊಐಂದು ಭಾಗವು ಲೇವಿಯರಿಗಾಗಿರುತ್ತದೆ; ಮತ್ತೊಂದು ಭಾಗವು ಪಟ್ಟಣಕ್ಕಾಗಿರುತ್ತದೆ.