Bible Versions
Bible Books

Genesis 43:8 (ISAIAH_14_1)

Versions

KNV   ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ--ಆ ಹುಡುಗ ನನ್ನು ನನ್ನ ಸಂಗಡ ಕಳುಹಿಸು; ನಾವು ಹೊರಟು ಹೋಗುವೆವು. ನಾವೂ ನೀನೂ ನಮ್ಮ ಮಕ್ಕಳೂ ಸಾಯದೆ ಬದುಕುವೆವು.
ERVKN   ಆಮೇಲೆ ಯೆಹೂದನು ತನ್ನ ತಂದೆಯಾದ ಇಸ್ರೇಲನಿಗೆ, “ನನ್ನೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡು. ನಾನು ಅವನನ್ನು ನೋಡಿಕೊಳ್ಳುವೆನು. ನಾವು ಈಜಿಪ್ಟಿಗೆ ಹೋಗಿ ಆಹಾರವನ್ನು ತರಬೇಕು. ಇಲ್ಲವಾದರೆ ನಾವೂ ಸಾಯುವೆವು, ನಮ್ಮ ಮಕ್ಕಳೂ ಸಾಯುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us