Versions
KNV ನೀವು ಇದನು ಮಾಡುವಂತೆ ನಾನು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ; ಇದರ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರಿಗಿ ಬಂದೇನು.
ERVKN ದೇವರು ನನ್ನನ್ನು ನಿಮ್ಮ ಬಳಿಗೆ ಬೇಗನೆ ಕಳುಹಿಸುವಂತೆ ನೀವು ಆತನಲ್ಲಿ ಪ್ರಾರ್ಥನೆಯನ್ನು ಮಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ. ನನಗೆ ಅತ್ಯಗತ್ಯವಾದದ್ದು ಇದೇ.