Bible Versions
Bible Books

Hebrews 13:23 (ISAIAH_14_1)

Versions

KNV   ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬದು ನಿಮಗೆ ತಿಳಿದಿರಲಿ; ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.
ERVKN   ನಮ್ಮ ಸಹೋದರನಾದ ತಿಮೊಥೆಯನಿಗೆ ಸೆರೆಮನೆಯಿಂದ ಬಿಡುಗಡೆ ಆಯಿತೆಂಬುದು ನಿಮಗೆ ತಿಳಿದಿರಲಿ. ಅವನು ನನ್ನ ಬಳಿಗೆ ಬೇಗನೆ ಬಂದರೆ, ನಾವಿಬ್ಬರೂ ನಿಮ್ಮನ್ನು ನೋಡಲು ಬರುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us