Versions
KNV ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
ERVKN ನಿಮ್ಮನ್ನು ತಪ್ಪು ಮಾರ್ಗಕ್ಕೆ ಎಳೆಯುವಂತಹ ಅನ್ಯೋಪದೇಶಗಳ ಕಡೆಗೆ ಗಮನಕೊಡಬೇಡಿ. ನಿಮ್ಮ ಹೃದಯಗಳು ದೇವರ ಕೃಪೆಯಿಂದ ಬಲವಾಗಬೇಕೇ ಹೊರತು ಆಹಾರದ ನಿಯಮಗಳ ಪಾಲನೆಯಿಂದಲ್ಲ. ಆ ನಿಯಮಗಳ ಪಾಲನೆಯು ಜನರಿಗೆ ಸಹಾಯಕವಾಗುವುದಿಲ್ಲ.