Versions
KNV ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.
ERVKN ಅಶ್ಶೂರವು ನಿಮಗೆ ಸಂಕಟವನ್ನು ಉಂಟುಮಾಡುವದು. ಅದು ನಿಮಗೆ ನಿತ್ಯವೂ ಹೊರುವ ಭಾರವಾಗಿ ಪರಿಣಮಿಸುವದು. ನಿಮ್ಮ ಹೆಗಲಿನ ಮೇಲೆ ನೊಗವನ್ನು ಹಾಕುವದು. ಆದರೆ ಅದು ತೆಗೆದುಹಾಕಲ್ಪಡುವದು. ಅದು ನಿನ್ನ ದೇವರ ಶಕ್ತಿಯಿಂದ ಮುರಿಯಲ್ಪಡುವದು.