Bible Versions
Bible Books

Isaiah 35:2 (ISAIAH_14_1)

Versions

KNV   ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್‌ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
ERVKN   ಮರುಭೂಮಿಯು ಹರ್ಷದಿಂದ ಅರಳಿದ ಹೂಗಳಿಂದ ತುಂಬಿ ಹೋಗುವುದು. ಸಂತೋಷದಿಂದ, ಕುಣಿದಾಡುವದೋ ಎಂಬಂತೆ ತೋರುವದು. ಲೆಬನೋನಿನ ಅರಣ್ಯದಂತೆಯೂ ಕರ್ಮೆಲ್ ಬೆಟ್ಟದಂತೆಯೂ ಶಾರೋನಿನ ಕಣಿವೆಯಂತೆಯೂ ಮನೋಹರವಾಗಿರುವದು. ಇವೆಲ್ಲಾ ನೆರವೇರುವದು ಯಾಕಂದರೆ ಎಲ್ಲಾ ಜನರು ಯೆಹೋವನ ಮಹಿಮೆಯನ್ನು ನಮ್ಮ ದೇವರ ಪ್ರಭಾವವನ್ನೂ ಕಾಣುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us