Bible Versions
Bible Books

Isaiah 45:24 (ISAIAH_14_1)

Versions

KNV   ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.
ERVKN   ಜನರು ಹೀಗನ್ನುವರು: ‘ಶಕ್ತಿಯೂ, ಒಳ್ಳೆಯ ತನವೂ ಯೆಹೋವನಿಂದಲೇ ಬರುವದು.’“ ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us