Versions
KNV ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ERVKN ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.