Versions
KNV ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.
ERVKN ಆ ನಗರ ಈಗಲೂ ಕೆನಿಜ್ಜೀಯನಾದ ಯೆಫುನ್ನೆಯ ಮಗನಾದ ಕಾಲೇಬನ ವಂಶದವರ ಸ್ವಾಸ್ತ್ಯವಾಗಿದೆ. ಏಕೆಂದರೆ ಅವನು ಇಸ್ರೇಲಿನ ದೇವರಾದ ಯೆಹೋವನನ್ನು ನಂಬಿದ್ದನು ಮತ್ತು ಆತನ ಆಜ್ಞೆಯನ್ನು ಪಾಲಿಸಿದನು.