Bible Versions
Bible Books

Joshua 14:5 (ISAIAH_14_1)

Versions

KNV   ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು.
ERVKN   ಇಸ್ರೇಲರ ಕುಲಗಳಿಗೆ ಪ್ರದೇಶವನ್ನು ಹೇಗೆ ಹಂಚಬೇಕೆಂಬುದನ್ನು ಯೆಹೋವನು ಮೋಶೆಗೆ ಹೇಳಿದ್ದನು. ಆತನು ಆಜ್ಞಾಪಿಸಿದ ರೀತಿಯಲ್ಲಿಯೇ ಇಸ್ರೇಲರು ಪ್ರದೇಶವನ್ನು ಹಂಚಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us