Bible Versions
Bible Books

Joshua 4:20 (ISAIAH_14_1)

Versions

KNV   ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.
ERVKN   ಅವರು ಜೋರ್ಡನ್ ನದಿಯಿಂದ ತೆಗೆದುಕೊಂಡು ಬಂದ ಹನ್ನೆರಡು ಕಲ್ಲುಗಳನ್ನು ತಮ್ಮ ಸಂಗಡ ತೆಗೆದುಕೊಂಡು ಹೋದರು. ಯೆಹೋಶುವನು ಕಲ್ಲುಗಳನ್ನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us