Versions
KNV ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.
ERVKN ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಯಾಜಕರಾದ ಆರೋನನ ಮಕ್ಕಳಿಗೆ ಈ ಸಂಗತಿಗಳನ್ನು ಹೇಳು: ಯಾಜಕನು ಸತ್ತ ವ್ಯಕ್ತಿಯನ್ನು ಮುಟ್ಟಿ ತನ್ನನ್ನು ಅಶುದ್ಧಮಾಡಿಕೊಳ್ಳಬಾರದು.