Versions
KNV ವಿಧವೆ ಯನ್ನಾಗಲಿ, ಬಿಡಲ್ಪಟ್ಟ ಸ್ತ್ರೀಯನ್ನಾಗಲಿ, ಅಪವಿತ್ರ ಳನ್ನಾಗಲಿ, ಇಲ್ಲವೆ ಸೂಳೆಯನ್ನಾಗಲಿ, ಇಂಥವರನ್ನು ಅವನು ತೆಗೆದುಕೊಳ್ಳಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು.
ERVKN ಪ್ರಧಾನಯಾಜಕನು ಬೇರೆ ಪುರುಷನೊಡನೆ ಲೈಂಗಿಕ ಸಂಬಂಧ ಮಾಡಿದ ಸ್ತ್ರೀಯನ್ನು ಮದುವೆಯಾಗಬಾರದು. ಪ್ರಧಾನಯಾಜಕನು ವೇಶ್ಯಾ ಸ್ತ್ರೀಯನ್ನಾಗಲಿ ಗಂಡ ಬಿಟ್ಟವಳನ್ನಾಗಲಿ ಅಥವಾ ವಿಧವೆಯನ್ನಾಗಲಿ ಮದುವೆಯಾಗಬಾರದು. ಪ್ರಧಾನಯಾಜಕನು ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ಯೆಯನ್ನು ಮದುವೆಯಾಗಬೇಕು.