Versions
KNV ಆದರೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಾನು ಪರಿಶುದ್ಧ ಮಾಡಲ್ಪಡುವ ಹಾಗೆ ನನ್ನ ಪರಿಶುದ್ಧವಾದ ಹೆಸರನ್ನು ಅಪವಿತ್ರಮಾಡಬಾರದು;
ERVKN ನನ್ನ ಪವಿತ್ರ ನಾಮವನ್ನು ಗೌರವಿಸಬೇಕು. ನಾನು ಇಸ್ರೇಲರಿಗೆ ಬಹಳ ವಿಶೇಷವಾದವನಾಗಿರಬೇಕು. ಯೆಹೋವನಾದ ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ.