Bible Versions
Bible Books

Leviticus 22:8 (ISAIAH_14_1)

Versions

KNV   ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು.
ERVKN   “ಯಾಜಕನು ಸತ್ತ ಪ್ರಾಣಿಯನ್ನಾಗಲಿ ಕ್ರೂರ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನಾಗಲಿ ತಿನ್ನಬಾರದು. ಅವನು ಅದನ್ನು ತಿಂದರೆ ಅಶುದ್ಧನಾಗುವನು. ನಾನೇ ಯೆಹೋವನು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us