Bible Versions
Bible Books

Leviticus 22:9 (ISAIAH_14_1)

Versions

KNV   ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
ERVKN   “ಯಾಜಕರು ನನ್ನ ಅಗತ್ಯತೆಗಳನ್ನು ಎಚ್ಚರಿಕೆಯಿಂದ ಪೂರೈಸಿದರೆ ಅಪರಾಧಕ್ಕೆ ಒಳಗಾಗುವುದಿಲ್ಲ. ಅವರು ಪವಿತ್ರವಾದವುಗಳನ್ನು ಅಪವಿತ್ರಗೊಳಿಸಿದರೆ ಸಾಯುವರು. ಯೆಹೋವನಾದ ನಾನೇ ಅವರನ್ನು ಪರಿಶುದ್ಧರನ್ನಾಗಿ ಮಾಡಿದ್ದೇನೆ ಮತ್ತು ವಿಶೇಷ ಸೇವೆಗಾಗಿ ಪ್ರತ್ಯೇಕಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us