Bible Versions
Bible Books

Leviticus 25:4 (ISAIAH_14_1)

Versions

KNV   ಆದರೆ ಏಳನೆಯ ವರುಷವು ದೇಶಕ್ಕೆ ವಿಶ್ರಾಂತಿಗಾಗಿ ಸಬ್ಬತ್ತಾಗಿರುವದು, ಕರ್ತನಿಗಾಗಿ ಒಂದು ಸಬ್ಬತ್ತಾಗಿರುವದು. ನೀವು ನಿಮ್ಮ ಹೊಲವನ್ನು ಬಿತ್ತಬಾರದು ಇಲ್ಲವೆ ದ್ರಾಕ್ಷೇತೋಟ ವನ್ನು ಕತ್ತರಿಸಬಾರದು.
ERVKN   ಆದರೆ ಏಳನೆಯ ವರ್ಷದಲ್ಲಿ ನೀವು ಭೂಮಿಗೆ ವಿಶ್ರಾಂತಿ ಕೊಡುವಿರಿ. ಇದು ಯೆಹೋವನನ್ನು ಸನ್ಮಾನಿಸಲು ನೇಮಕವಾದ ವಿಶ್ರಾಂತಿಯ ವಿಶೇಷ ಸಮಯವಾಗಿರುವುದು. ನೀವು ನಿಮ್ಮ ಹೊಲಗಳಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us