Versions
KNV ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು.
ERVKN ಮೋಶೆಯು ಆರೋನನಿಗೆ, “ಯೆಹೋವನು ಆಜ್ಞಾಪಿಸಿದವುಗಳನ್ನು ಮಾಡು. ಯಜ್ಞವೇದಿಕೆಯ ಬಳಿಗೆ ಹೋಗಿ ಪಾಪಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಅರ್ಪಿಸು. ನಿನ್ನನ್ನೂ ಜನರನ್ನೂ ಶುದ್ಧಿಮಾಡುವ ಆ ಕಾರ್ಯಗಳನ್ನು ಮಾಡು. ಜನರು ತಂದದ್ದನ್ನು ತೆಗೆದುಕೊಂಡು ಅವರಿಗಾಗಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿ ಅವರನ್ನು ಶುದ್ಧಿಮಾಡು” ಎಂದು ಹೇಳಿದನು.