Bible Versions
Bible Books

Luke 1:13 (ISAIAH_14_1)

Versions

KNV   ಆದರೆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
ERVKN   ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us