Bible Versions
Bible Books

Luke 4:14 (ISAIAH_14_1)

Versions

KNV   ತರುವಾಯ ಯೇಸು ಆತ್ಮನಿಂದ ಬಲಹೊಂದಿ ಗಲಿಲಾಯಕ್ಕೆ ಹಿಂದಿರುಗಿದನು. ಆತನ ಕೀರ್ತಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
ERVKN   ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿ ಹೋದನು. ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿರುವ ಪ್ರದೇಶದಲ್ಲೆಲ್ಲಾ ಹಬ್ಬಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us