Versions
KNV ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
ERVKN ಯೇಸು ತಾನು ಬೆಳೆದ ನಜರೇತ್ ಎಂಬ ಊರಿಗೆ ಪ್ರಯಾಣ ಮಾಡಿದನು. ವಾಡಿಕೆಯ ಪ್ರಕಾರ, ಆತನು ಸಬ್ಬತ್ದಿನದಲ್ಲಿ ಸಭಾಮಂದಿರಕ್ಕೆ ಹೋದನು. ಯೇಸು ಓದುವುದಕ್ಕಾಗಿ ಎದ್ದುನಿಂತನು.