Versions
KNV ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
ERVKN ಜನರೆಲ್ಲರೂ ಯೇಸುವನ್ನು ಹೊಗಳತೊಡಗಿದರು. ಅವರು ಆತನ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಈ ರೀತಿ ಮಾತಾಡಲು ಹೇಗೆ ಸಾಧ್ಯ? ಇವನು ಯೋಸೇಫನ ಮಗನಲ್ಲವೇ?” ಎಂದು ಮಾತಾಡಿಕೊಂಡರು.