Versions
KNV ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು.
ERVKN ಪ್ರವಾದಿಯಾದ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರೇಲಿನಲ್ಲಿ ವಾಸಿಸುತ್ತಿದ್ದರು. ಆದರೆ ಅವರಲ್ಲಿ ಯಾರಿಗೂ ವಾಸಿಯಾಗದೆ ಸಿರಿಯ ದೇಶದ ನಾಮಾನನೊಬ್ಬನಿಗೇ ವಾಸಿಯಾಯಿತು” ಎಂದು ಹೇಳಿದನು.