Bible Versions
Bible Books

Luke 4:40 (ISAIAH_14_1)

Versions

KNV   ಸೂರ್ಯಾಸ್ತಮಾನವಾಗುತ್ತಿದ್ದಾಗ ನಾನಾ ವಿಧ ವಾದ ರೋಗಗಳಿಂದ ಅಸ್ವಸ್ಥವಾದವರೆಲ್ಲರನ್ನು ಅವರು ಆತನ ಬಳಿಗೆ ತಂದರು; ಆತನು ಅವರಲ್ಲಿ ಪ್ರತಿಯೊಬ್ಬನ ಮೇಲೆ ತನ್ನ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದನು.
ERVKN   ಸೂರ್ಯನು ಮುಳುಗಿದ ಮೇಲೆ, ಅಸ್ವಸ್ಥರಾದ ತಮ್ಮ ಸ್ನೇಹಿತರನ್ನು ಜನರು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಅವರಿಗೆ ಅನೇಕ ತರಹದ ಕಾಯಿಲೆಗಳಿದ್ದವು. ಪ್ರತಿಯೊಬ್ಬ ರೋಗಿಯ ಮೇಲೂ ಯೇಸು ತನ್ನ ಕೈಯನ್ನಿಟ್ಟು ಗುಣಪಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us