Versions
KNV ಸೈತಾನನು ಆತನಿಗೆ--ಈ ಎಲ್ಲಾ ಅಧಿಕಾರವನ್ನೂ ಅವುಗಳ ವೈಭವವನ್ನೂ ನಾನು ನಿನಗೆ ಕೊಡುವೆನು; ಯಾಕಂದರೆ ಅದು ನನಗೆ ಕೊಡಲ್ಪಟ್ಟಿರುವದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡು ವೆನು.
ERVKN ”ಈ ರಾಜ್ಯಗಳೆಲ್ಲವನ್ನೂ ಇವುಗಳ ಸರ್ವಾಧಿಕಾರವನ್ನೂ ವೈಭವವನ್ನೂ ನಿನಗೆ ಕೊಡುತ್ತೇನೆ. ಇವುಗಳೆಲ್ಲಾ ನನ್ನ ಅಧೀನದಲ್ಲಿವೆ. ನಾನು ಯಾರಿಗೆ ಬೇಕಾದರೂ ಇವುಗಳನ್ನು ಕೊಡಬಲ್ಲೆ.