Versions
KNV ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
ERVKN ಯೇಸು ಗೆನೆಸರೇತ್ (ಗಲಿಲಾಯ) ಸರೋವರದ ಬಳಿ ನಿಂತುಕೊಂಡಿದ್ದಾಗ, ದೇವರ ವಾಕ್ಯವನ್ನು ಕೇಳಲು ಅನೇಕ ಜನರು ನೂಕಾಡುತ್ತಾ ಆತನ ಸುತ್ತಲೂ ಸೇರಿಬಂದರು.