Bible Versions
Bible Books

Luke 5:27 (ISAIAH_14_1)

Versions

KNV   ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
ERVKN   ಬಳಿಕ, ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದಕಟ್ಟೆಯಲ್ಲಿ ಕುಳಿತುಕೊಂಡಿದ್ದ ಒಬ್ಬನನ್ನು ಕಂಡನು. ಅವನ ಹೆಸರು ಲೇವಿ. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us