Versions
KNV ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು.
ERVKN ಅಂತೆಯೇ ಹೊಸ ದ್ರಾಕ್ಷಾರಸವನ್ನು ಹಳೆಯ ದ್ರಾಕ್ಷಾರಸದ ಚೀಲಗಳಲ್ಲಿ ಯಾರೂ ತುಂಬಿಡುವುದಿಲ್ಲ. ಒಂದುವೇಳೆ ತುಂಬಿದರೆ, ಹೊಸ ದ್ರಾಕ್ಷಾರಸವು ಚೀಲಗಳನ್ನು ಒಡೆದುಹಾಕುವುದರಿಂದ ದ್ರಾಕ್ಷಾರಸವೂ ಚೆಲ್ಲಿಹೋಗುತ್ತದೆ, ಚೀಲಗಳೂ ಹಾಳಾಗುತ್ತವೆ.