Bible Versions
Bible Books

Luke 6:11 (ISAIAH_14_1)

Versions

KNV   ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
ERVKN   ಫರಿಸಾಯರು ಮತ್ತು ಧರ್ಮೋಪದೇಶಕರು ಬಹಳವಾಗಿ ಕೋಪಗೊಂಡರು. ಅವರು, “ನಾವು ಯೇಸುವಿಗೆ ಏನು ಮಾಡೋಣ?” ಎಂದು ತಮ್ಮತಮ್ಮೊಳಗೆ ಸಂಚುಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us