Versions
KNV ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.
ERVKN ಯೆಹೋವನು ಇಂತೆನ್ನುತ್ತಾನೆ, “ನಾನು ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಅವನು ಯೆಹೋವನಿಂದ ಪ್ರಾಪ್ತಿಯಾಗುವ ಭಯಂಕರವಾದ ಮಹಾ ನ್ಯಾಯತೀರ್ಪಿನ ಕಾಲದಲ್ಲಿ ಬರುವನು.