Versions
KNV ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು.
ERVKN ಯೇಸು ಅಲ್ಲಿ ನಲವತ್ತು ದಿನಗಳ ಕಾಲ ಕಾಡುಮೃಗಗಳೊಂದಿಗಿದ್ದು ಸೈತಾನನಿಂದ ಪರಿಶೋಧಿಸಲ್ಪಟ್ಟನು. ಬಳಿಕ ದೇವದೂತರು ಬಂದು ಯೇಸುವಿಗೆ ಉಪಚಾರ ಮಾಡಿದರು.