Bible Versions
Bible Books

Mark 1:16 (ISAIAH_14_1)

Versions

KNV   ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
ERVKN   ಯೇಸು ಗಲಿಲಾಯ ಸರೋವರದ ಬಳಿ ನಡೆದು ಹೋಗುತಿದ್ದಾಗ ಸೀಮೋನನನ್ನು ಮತ್ತು ಸೀಮೋನನ ಸಹೋದರನಾದ ಅಂದ್ರೆಯನನ್ನು ಕಂಡನು. ಇವರಿಬ್ಬರೂ ಬೆಸ್ತರಾಗಿದ್ದರು. ಇವರು ಮೀನುಗಳನ್ನು ಹಿಡಿಯಲು ಸರೋವರದೊಳಕ್ಕೆ ಬಲೆಯನ್ನು ಬೀಸುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us