Versions
KNV ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು.
ERVKN ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ ಆತನಿಗೆ, “ನೀನು ಇಷ್ಟಪಟ್ಟರೆ, ನನ್ನನ್ನು ಗುಣಪಡಿಸಬಲ್ಲೆ” ಎಂದು ಬೇಡಿಕೊಂಡನು.