Versions
KNV ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
ERVKN ಆ ಕೂಡಲೇ ರೋಗಿಯು ಎದ್ದುನಿಂತು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಅಲ್ಲಿಂದ ಹೊರಗೆ ಹೋದನು. ಇದನ್ನು ಕಂಡ ಆ ಜನರೆಲ್ಲರೂ ಆಶ್ಚರ್ಯಚಕಿತರಾಗಿ, “ನಾವು ಹಿಂದೆಂದೂ ಇಂಥ ಸಂಗತಿಯನ್ನು ನೋಡಿಯೇ ಇಲ್ಲ” ಎಂದು ಹೇಳಿ ದೇವರನ್ನು ಕೊಂಡಾಡಿದರು.