Versions
KNV ಅದಕ್ಕೆ ಫರಿಸಾಯರು ಆತನಿಗೆ--ಇಗೋ, ಅವರು ಸಬ್ಬತ್ ದಿನದಲ್ಲಿ ಮಾಡಬಾರದ್ದನ್ನು ಯಾಕೆ ಮಾಡು ತ್ತಾರೆ ಎಂದು ಕೇಳಿದರು.
ERVKN ಫರಿಸಾಯರು ಇದನ್ನು ಕಂಡು ಯೇಸುವಿಗೆ, “ನಿನ್ನ ಶಿಷ್ಯರು ಹೀಗೇಕೆ ಮಾಡುತ್ತಾರೆ? ಸಬ್ಬತ್ದಿನದಂದು ಹೀಗೆ ಮಾಡುವುದು ಯೆಹೊದ್ಯರ ನಿಯಮಗಳಿಗೆ ವಿರುದ್ಧವಲ್ಲವೆ?” ಎಂದು ಕೇಳಿದರು.