Versions
KNV ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
ERVKN ನಂತರ ಯೇಸು ಜನರನ್ನು ತನ್ನ ಬಳಿಗೆ ಕರೆದನು. ಆತನ ಶಿಷ್ಯರೂ ಅಲ್ಲಿದ್ದರು. ಯೇಸು ಅವರಿಗೆ, “ಯಾವನಿಗಾದರೂ ನನ್ನನ್ನು ಅನುಸರಿಸಲು ಮನಸ್ಸಿದ್ದರೆ, ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಬೇಕು.