Versions
KNV ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.
ERVKN ಆದರೆ ನಾನು ನಿಮಗೆ ಹೇಳುವುದೇನೆಂದರೆ, ಸೊಲೊಮೋನನು ತನ್ನ ವೈಭವದಿಂದ ಇದ್ದಾಗಲೂ ಈ ಹೂವುಗಳಲ್ಲಿ ಒಂದಕ್ಕಿರುವಷ್ಟು ಸೌಂದರ್ಯವುಳ್ಳ ಬಟ್ಟೆಗಳನ್ನು ಧರಿಸಲಿಲ್ಲ.