Bible Versions
Bible Books

Nehemiah 2:5 (ISAIAH_14_1)

Versions

KNV   ಆಗ ನಾನು ಪರಲೋಕದ ದೇವರಿಗೆ ಪ್ರಾರ್ಥನೆಮಾಡಿ ಅರಸನಿಗೆ--ಅರಸನು ಮೆಚ್ಚಿದರೆ ಮತ್ತು ನಿನ್ನ ಸೇವಕನಿಗೆ ನಿನ್ನ ಮುಂದೆ ದಯೆ ದೊರಕಿದರೆ ನೀನು ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು ಅಂದೆನು.
ERVKN   ಅನಂತರ ಅರಸನಿಗೆ, “ನಾನು ನಿನಗೆ ಮೆಚ್ಚಿಕೆಯಾಗಿದ್ದಲ್ಲಿ ಮತ್ತು ನಿನಗೆ ವಿಷಯ ಸರಿಕಂಡಲ್ಲಿ ದಯಮಾಡಿ ಯೆಹೂದ ಪ್ರಾಂತ್ಯದಲ್ಲಿ ನನ್ನ ಪೂರ್ವಿಕರ ಸಮಾಧಿಗಳಿರುವ ಜೆರುಸಲೇಮಿಗೆ ನನ್ನನ್ನು ಕಳುಹಿಸು. ನಾನು ಅಲ್ಲಿಗೆ ಹೋಗಿ ಜೆರುಸಲೇಮನ್ನು ಮತ್ತೆ ಕಟ್ಟಬೇಕು” ಎಂದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us